ಪಂಚಾಯತ್ ರಾಜ್ ವಿಷಯಕ್ಕೆ ಸಂಬಂಧಿಸಿದ ಕಾಯ್ದೆಗಳು, ಸರ್ಕಾರಿ ಆದೇಶಗಳು ಮತ್ತು ಸುತ್ತೋಲೆ (ಅಧಿಸೂಚನೆ)ಗಳು
- ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮವನ್ನು (20ಅಂಶಗಳ ಕಾರ್ಯಕ್ರಮವನ್ನೂ ಸೇರಿದಂತೆ)ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಮಿತಿ ರಚನೆ (ಕೆ.ಡಿ.ಪಿ. ಸಭೆ) ಸರ್ಕಾರದ ಸುತ್ತೋಲೆ:479, 11-02-2019.
- ಗ್ರಾಮ ಪಂಚಾಯತಿ ಗ್ರಂಥಾಲಯಗಳ ನಿರ್ವಹಣೆಯನ್ನು ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ಗ್ರಾಮ ಪಂಚಾಯಿತಿಗಳಿಗೆ ವರ್ಗಾಯಿಸಿರುವ ಬಗ್ಗೆ ಸುತ್ತೋಲೆ: ಗ್ರಾಅಪ312, 21-5-2019
- ಎಸ್ಕ್ರೋ ಖಾತೆಗೆ ಜಮೆಯಾಗಿರುವ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಸುವಂತೆ ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಗೆ ಬಂದ ಸುತ್ತೋಲೆ
- ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಇ-ಸ್ವತ್ತು ತಂತ್ರಾಂಶದಿಂದ ವಿನಾಯಿತಿ ನೀಡುವ ಬಗ್ಗೆ ಸರ್ಕಾರದಿಂದ ಬಂದ ಸುತ್ತೋಲೆ
- ರಾಜ್ಯದ ಗ್ರಾಮ ಪಂಚಾಯತ್ ಗಳು ಶಾಸನಬದ್ಧ ಅನುದಾನದಲ್ಲಿ ಮೀಸಲಿರಿಸಿದ 40% ರಷ್ಟನ್ನು ಸಿಬ್ಬಂದಿ ವೇತನಕ್ಕಾಗಿ ಪ್ರತ್ಯೇಕ ಖಾತೆ ತೆರೆಯುವ ಕುರಿತು
- ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಿಸುವ ಸಣ್ಣ ಕೈಗಾರಿಕಾ ಕಟ್ಟಡಗಳಿಗೆ ಟ್ರೇಡ್ ಲೈಸೆನ್ಸ್ ಮತ್ತು ನವೀಕರಣ ಲೈಸೆನ್ಸ್ ಫೀಜುಗಳನ್ನು ವಸೂಲಿ ಮಾಡುತ್ತಿರುವ ಕುರಿತು
- ವಸತಿ ಮತ್ತು ನಿವೇಶನ ಯೋಜನೆಯಡಿ ಫಲಾನುಭವಿಗಳನ್ನು ಕಡ್ಡಾಯವಾಗಿ ಗ್ರಾಮ ಸಭೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಆಯ್ಕೆ ಮಾಡುವ ಕುರಿತು (1-8-2015)
- ವಸತಿ ಯೋಜನೆಗಳ ಅನುಷ್ಟಾನದಲ್ಲಿ ಫಲಾನುಭವಿಗಳ ಆಯ್ಕೆ ಮಾಡುವ ಪದ್ಧತಿಯಲ್ಲಿ ಬದಲಾವಣೆ ತರುವ ಕುರಿತು (5-8-2013)
- 2014-15ನೇ ಸಾಲಿನಲ್ಲಿ ಗ್ರಾಮ ಪಂಚಾಯತ್ ಗಳಲ್ಲಿ ಹೊಸ ಹಾಗೂ ನವೀಕರಣ ಆಹಾರ ಪಡಿತರ ಚೀಟಿಗೆ ಸಂಬಂಧಿಸಿದಂತೆ ಸಂಗ್ರಹವಾದ ಹಣವನ್ನು ಸರ್ಕಾರಕ್ಕೆ ಪಾವತಿಸದಿರುವ ಬಗ್ಗೆ ಸುತ್ತೋಲೆ ಹಾಗೂ ಅದರ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನದಿಂದ ಬರೆದ ಪತ್ರ