ಗೌರವಾನ್ವಿತ ಮತದಾರರ ಸ್ವಾಭಿಮಾನಿ ಆಂದೋಲನ - 2019
'ನಾನು ಮತ್ತು ನನ್ನ ಮತ ಮಾರಾಟಕ್ಕಿಲ್ಲ'
2019ರ ಲೋಕಸಭೆ ಚುನಾವಣೆಯ ಹೊತ್ತಿನಲ್ಲಿ ಕರ್ನಾಟಕ ಹಾಗೂ ಗೋವಾ ರಾಜ್ಯಗಳಲ್ಲಿ ನಡೆಸಿದ 'ನಾನು ಮತ್ತು ನನ್ನ ಮತ ಮಾರಾಟಕ್ಕಿಲ್ಲ' ಅಭಿಯಾನಕ್ಕೆ ಮತದಾರರಿಂದ ಅಭೂತಪೂರ್ವ ಸಹಕಾರ ಹಾಗೂ ಪ್ರತಿಕ್ರಿಯೆ ದೊರಕಿತು. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನಡೆಸಿದ ನಾನು ಮತ್ತು ನನ್ನ ಮತ ಮಾರಾಟಕ್ಕಿಲ್ಲ ಅಭಿಯಾನದ ವಿವಿಧ ಕಾರ್ಯಕ್ರಮಗಳ ಆಯ್ದ ಭಾವಚಿತ್ರಗಳು ಇಲ್ಲಿವೆ.