2020 ರ ಪ್ರಮುಖ ಕಾರ್ಯಕ್ರಮಗಳ ಪತ್ರಿಕಾ ವರದಿಗಳು
ಸ್ಥಳೀಯ ಸರ್ಕಾರ - ಗ್ರಾಮ ಪಂಚಾಯತ್ ಆಡಳಿತ ಯಾರ ಕೈಗೆ?
ಕರ್ನಾಟಕದಲ್ಲಿ ಸ್ಥಳೀಯ ಸರ್ಕಾರ - ಗ್ರಾಮ ಪಂಚಾಯತ್ ಗೆ ಸಕಾಲದಲ್ಲಿ ಚುನಾವಣೆ ನಡೆಸುವುದು ಅಥವಾ ಚುನಾವಣೆ ಮುಂದೂಡಿದ್ದಲ್ಲಿ ಆಡಳಿತಾಧಿಕಾರಿ ಅಥವಾ ಆಡಳಿತ ಸಮಿತಿಯ ಬದಲಿಗೆ ಈಗ ಇರುವ ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಗಳನ್ನೊಳಗೊಂಡ ಸ್ಥಳೀಯ ಸರ್ಕಾರವನ್ನೇ ಸ್ಥಳೀಯಾಡಳಿತ ಸಮಿತಿಯಾಗಿ ಚುನಾವಣೆ ನಡೆಯುವವರೆಗೆ ಮುಂದುವರೆಸುವ ಬಗ್ಗೆ ವಿವಿಧ ರೀತಿಯಲ್ಲಿ ನಡೆಯುತ್ತಿರುವ ನಿರಂತರವಾದ ಹಕ್ಕೊತ್ತಾಯ, ಹೋರಾಟಗಳ ಕುರಿತಾದ ಮತ್ತು ಗ್ರಾಮ ಪಂಚಾಯಿತಿಗಳ ಚುನಾವಣೆ ಮುಂದೂಡಿಕೆಗೆ ಸಂಬಂಧಿಸಿದ ಪತ್ರಿಕಾ ವರದಿಗಳು.
ಒಂದಾದ ಮೇಲೆ ಒಂದರ೦ತೆ ಗ್ರಾಮ ಸ್ವರಾಜ್ಯದ ಸ್ಥಾಪನೆಗೆ ಸರ್ಕಾರದಿಂದಲೇ ಅಡ್ಡಗಾಲು!
ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ಮೂಲಕ ಪ್ರಜಾತಂತ್ರಕ್ಕೆ ಪೆಟ್ಟು ಕೊಡಲು ಸಿದ್ಧವಾದ ಸರ್ಕಾರ
ಈ ಕುರಿತಾದ ಪ್ರತಿಕಾ ವರದಿಗಳು ಇಲ್ಲಿವೆ..
|
|