ನಾವು ಮತ್ತು ನಮ್ಮ ಮತ ಮಾರಾಟಕ್ಕಿಲ್ಲ ಅಭಿಯಾನ, ಕುಂದಾಪುರ, ಕಾರ್ಕಳ -
ಫೆಬ್ರವರಿ-ಮಾರ್ಚ್ 2012
2012ನೇ ಫೆಬ್ರವರಿ-ಮಾರ್ಚ್ ತಿಂಗಳಿನಲ್ಲಿ ಉಡುಪಿ ಜಿಲ್ಲೆಯಲ್ಲಿ ತೆರವಾದ ಸಂಸತ್ ಸದಸ್ಯರ ಚುನಾವಣೆ ನಡೆಯಿತು. ಆ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನವು ಜಿಲ್ಲೆಯ ಕುಂದಾಪುರ ಹಾಗೂ ಕಾರ್ಕಳ ತಾಲೂಕುಗಳಲ್ಲಿ ನಾವು ಮತ್ತು ನಮ್ಮ ಮತ ಮಾರಾಟಕ್ಕಿಲ್ಲ ಅಭಿಯಾನವನ್ನು ನಡೆಸಲಾಯಿತು.